ಕಲಬುರಗಿ: ಡಾ: ಬಾಬು ಜಗಜೀವನರಾಮ ಅಭಿವೃದ್ಧಿ ಮತ್ತು ಹೋರಾಟ ಸಮಿತಿಯ ಮಹಿಳಾ ಘಟಕ ಜಿಲ್ಲಾ ಅಧ್ಯಕ್ಷರನ್ನಾಗಿ ವಂದನಾ ಬಿ. ದಂಡೋತಿ ಇವರನ್ನು ನೇಮಕ ಮಾಡಲಾಗಿದೆ ಎಂದು ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜು ಎಸ್. ಕಟ್ಟಿಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಷ್ಪಕ್ಷವಾಗಿ ನಿರಂತರವಾಗಿ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ಸಮಾಜ, ಸಂಘಟನೆ, ಬಲಿಷ್ಠಗೊಳಿಸಬೇಕೆಂದು ತಿಳಿಸಿದ್ದಾರೆ.