ಕಲಬುರಗಿ: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಸಚಿವ ಸಂಪುಟ ದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವಿಕರಿಸಿದ ಸೇಡಂ ಮತಕ್ಷೇತ್ರದ ಶಾಸಕ ಡಾ. ಶರಣಪ್ರಕಾಶ ಪಾಟೀಲ್ ಅವರಿಗೆ ಬೆಂಗಳೂರಿನಲ್ಲಿ ಸುಲೇಪೇಟ ಗ್ರಾಮದ ಕಾಂಗ್ರೆಸ್ ಮುಖಂಡ ಚಾಂದಪಾಶಾ ಮೋಮಿನ್ ಭೇಟಿ ಯಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು