ಪದಾಧಿಕಾರಿಗಳ ಆಯ್ಕೆ

0
18

ಕಲಬುರಗಿ: ನಗರದ ಬ್ರಹ್ಮಪೂರ ರಾಘವೇಂದ್ರ ಕಾಲೋನಿಯಲ್ಲಿರುವ ಗುಲಬರ್ಗಾ ಜಿಲ್ಲಾ ಪ್ರೌಢ ಶಾಲಾ ಮುಖ್ಯೋಧ್ಯಾಯರು ಹಾಗೂ ಕಿರಿಯ ಕಾಲೇಜುಗಳ ಪ್ರಾಂಶುಪಾಲರ ಸಂಘದ 2023-26 ನೇ ಅವಧಿಯ ಜಿಲ್ಲಾ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮರೆಪ್ಪ ಎಮ್. ಬಸವಪಟ್ಟಣ, ಪ್ರಧಾನ ಕಾರ್ಯದರ್ಶಿ ಮಹೇಶ ಹಿರೇಮಠ, ಖಜಾಂಚಿ ಅಮರೇಶ್ವರ ಶೀಳಿ, ಉಪಾಧ್ಯಕ್ಷರಾಗಿ ಹೇಮಲತಾ ಪತ್ತಾರ, ಸಹ ಕಾರ್ಯದರ್ಶಿ ರಾಜೇಂದ್ರ ರಾಠೋಡ ಇವರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ನಿವೃತ್ತ ಮುಖ್ಯ ಗುರುಗಳಾದ ರವಿ ಕುಲಕರ್ಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here