ನಂದೂರ ಕೆ ದಲ್ಲಿ ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಾಸಕ ಮತ್ತಿಮೂಡ ಚಾಲನೆ

0
65

ಕಲಬುರಗಿ: ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಬಸವರಾಜ ಬಿ ಮತ್ತಿಮೂಡ ಅವರು ನಂದೂರ ಕೆ ಗ್ರಾಮದಲ್ಲಿ ವಿಕಾಸ ಗ್ರಾಮ ಯೋಜನೆಯಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಡಾ.ಅಶೋಕ ಬಬಲಾದ ಸೇರಿದಂತೆ ಬಿಜೆಪಿ ಪಕ್ಷದ ಜಿಲ್ಲಾˌ ಗ್ರಾಮೀಣˌ ಮಂಡಲ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here