ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲಬುರಗಿ ಜಿಲ್ಲಾ ಅಧಿಕಾರಿಗಳಾಗಿ ಸಾದಿಕ್ ಹುಸೇನ್ ಅವರು ಶುಕ್ರವಾರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಇತ್ತೀಚಿಗೆ ಯಾದಗಿರಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ ಸಾದಿಕ್ ಹುಸೇನ್ ಅವರಿಗೆ ನಗರದ ಹಲವು ಅಂಗವಿಲಕರು ಮತ್ತು ವಿಷೇಶ ವಿಕಲಚೇತನರು ಹಾಗೂ ಸಮಾಜಿಕ ಕಾರ್ಯಕರ್ತರು ಸನ್ಮಾನಿಸಿ ಅಭಿನಂದನೆ ವ್ಯಕ್ತಪಡಿಸಿದ್ದರು.