ಆಳಂದ: ಜನತಾ ಲೋಕ ಅದಾಲತ್ ನಾಳೆ

0
40

ಆಳಂದ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಶನಿವಾರ ಜುಲೈ 08  ಬೆಳಿಗ್ಗೆ 11 ಘಂಟೆಗೆ  ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ  ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಎಸ್.ಎಂ.ಅರುಟಗಿ ಹೇಳಿದರು.

ಪಟ್ಟಣದ ಜೇ.ಎಂ.ಎಫ್.ಸಿ.ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ಸಂಜೆ  ಸುದ್ದಿಗಾರರ ಜತೆಗೆ  ಮಾತನಾಡಿದ ಅವರು,ಬ್ಯಾಂಕ್ ವಸೂಲಾತಿ ಸೇರಿದಂತೆ  ವಿವಿಧ  ಪ್ರಕರಣಗಳು ಇತ್ಯರ್ಥ ಪಡಿಸುವ  ಅವಕಾಶ ಇದೆ.ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

Contact Your\'s Advertisement; 9902492681

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಕಲ್ಲಪ್ಪ ಕಲ್ಲಾಪುರೆ,ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಸ್ನೇಹಾ ಪಾಟೀಲ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here