ತೆರಿಗೆ ಹೆಚ್ಚಿಸುವ ಬಜೆಟ್ ಮಂಡನೆ: ಬಿಜೆಪಿ ಮುಖಂಡ ಶಿವರಾಜ್ ಪಾಟೀಲ್ ರದ್ದೇವಾಡಗಿ

0
26

ಕಲಬುರಗಿ: ಮುಖ್ಯಮಂತ್ರಿ ಸಿದ್ದಾರಮಯ್ಯ ಮೊದಲ ಬಜೆಟ್ ಕೇವಲ ಗ್ಯಾರಂಟಿ ಯೋಜನೆಗೆ ತೆರಿಗೆ ಹೆಚ್ಚಳದ ಬಜೆಟ್ ಆಗಿದೆ. ಕಲ್ಯಾಣ ಕರ್ನಾಟಕಕ್ಕೆ ಪ್ರಮುಖ್ಯತೆ ನೀಡಿಲ್ಲ. ವಿಶೇಷವಾಗಿ ಗ್ರಾಮೀಣ ಭಾಗಕ್ಕೆ ನಿರಾಶೆ ಮೂಡಿಸುವ ಬಜೆಟ್ ಇದಾಗಿದೆ ಎಂದು ಬಿಜೆಪಿ ಪಕ್ಷದ ಗ್ರಾಮೀಣ ಪ್ರದೇಶದ ಅಧ್ಯಕ್ಷರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ ಟೀಕಿಸಿದ್ದಾರೆ.

ಬಿಜೆಪಿ ಸರಕಾರದಲ್ಲಿ ಕಲ್ಯಾಣ ಕರ್ನಾಟಕದ ಗ್ರಾಮೀಣ ಭಾಗದ ರೈತರ ನೀರಾವರಿ ಯೋಜನೆಗೆ ಹೆಚ್ಚು ಅನುದಾನ ನೀಡಿತ್ತು, ಈ ಬಜೆಟ್ ನಲ್ಲಿ ನೀರಾವರಿಗೆ ಸಂಪೂರ್ಣವಾಗಿ ನಿರ್ಲಕ್ಷ್ಯ ತೊರಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗಕ್ಕೆ ಯಾವುದೇ ವಿಶೇಷ ಯೋಜನೆ ನೀಡಿಲ್ಲ. ಒಟ್ಟಾರೆಯಾಗಿ ನಿರಾಶೆದಾಯಕ ಬಜೆಟ್ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here