ಬುದ್ಧಿಮಾಂಧ್ಯ ಮಕ್ಕಳ ಶಾಲೆಗೆ ಅಂಗವಿಕಲರ ಕಲ್ಯಾಣಾಧಿಕಾರಿ ಅನಿರೀಕ್ಷಿತ ಭೇಟಿ

0
99

ಕಲಬುರಗಿ; ನಗರದಲ್ಲಿನ ಶಿಶು ಕೇಂದ್ರೀಕೃತ ಯೋಜನೆಯಡಿ ನಡೆಯುತ್ತಿರುವ ಪರಿವತ೯ನಾ ಬುದ್ಧಿಮಾಂಧ್ಯ ಮಕ್ಕಳ ಶಾಲೆಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಖಾನ್ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳ ಯೋಗಕ್ಷೇಮ ಹಾಗೂ ಸಂಸ್ಥೆಯ ಮೂಲ ಸೌಕರ್ಯವನ್ನು ಪರಿಶೀಲನೆ ಮಾಡಲಾಯಿತು.

ಶಾಲೆಯಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ವಿಶೇಷ ಶಿಕ್ಷಣದ ಕಲಿಕಾ ಚಟುವಟಿಕೆಗಳನ್ನು ಗಮನಿಸಿ ಮಕ್ಕಳಿಗೆ ಹಾರೈಸಿ ಶುಭಕೊರಿದರು.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here