ಕೆಬಿಎನ್ ವಿವಿ : ಹಾವು ಮತ್ತು ನಾಯಿ ಕಡಿತ – ಜಾಗ್ರತಿ ಕಾರ್ಯಕ್ರಮ

0
40

ಕಲಬುರಗಿ: ಕೆಬಿಎನ್ ವಿಶ್ವವಿದ್ಯಾಲಯದ ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಲಜಿ ಹಾಗೂ ಸಮುದಾಯ ವೈದ್ಯಕೀಯ ವಿಭಾಗಗಗಳು 76ನೆಯ ಸ್ವಾತಂತ್ರೋತ್ಸವದ ಅಂಗವಾಗಿ ಸೋಮವಾರ ಜಿಲ್ಲೆಯ ಮಾಲಗತ್ತಿ ಗ್ರಾಮದಲ್ಲಿ “ಹಾವು ಮತ್ತು ನಾಯಿ ಕಡಿತ – ಜಾಗೃತಿ ಕಾರ್ಯಕ್ರಮ” ವನ್ನು ಸೋಮವಾರ ಹಮ್ಮಿಕೊಂಡಿದ್ದವು.

ಖಾಜಾ ಬಂದಾನವಾಜ ವಿಶ್ವವಿದ್ಯಾಲಯದ ಕಮ್ಯುನಿಟಿ ಮೆಡಿಸಿನ್ ವಿಭಾಗವು ಮಾಲಗತ್ತಿ ಗ್ರಾಮವನ್ನು ದತ್ತು ತೆಗೆದುಕೊಂಡಿದ್ದು, ಆರೋಗ್ಯ ಶಿಬಿರಗಳನ್ನು ನಡೆಸುತ್ತದೆ.

Contact Your\'s Advertisement; 9902492681

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಲಗತ್ತಿ ಗ್ರಾಮ ಪಂಚಾಯತಿಯ ಸದಸ್ಯ ಮಸ್ತಾನ್ ಪಟೇಲ್, ಅದೇ ಗ್ರಾಮದ ಸರ್ಕಾರಿ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಯ ಮುಖ್ಯಯೊಪಾಧ್ಯಕಿ ಜಯಶ್ರೀ ಆಗಮಿಸಿದ್ದರು.
ಮೆಡಿಕಲ್ ಡೀನ್ ಡಾ ಸಿದ್ದೇಶ್, ಡಾ ಜಮಾ ಮೂಸ್ವಿ, ಡಾ ಮೊಹಮ್ಮದ್ ಬಷೀರ್,ಡಾ ಶೇಹ್ನಜ್ ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here