Friday, July 12, 2024
ಮನೆಬಿಸಿ ಬಿಸಿ ಸುದ್ದಿವಸತಿ ನಿಲಯದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ

ವಸತಿ ನಿಲಯದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ

ಸುರಪುರ:ನಗರದ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿನ ಮೆಟ್ರಿಕ್ ನಂತರದ ಬಾಲಕರ (ಹಳೆ) ವಸತಿ ನಿಲಯದಲ್ಲಿನ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ಅವರು ಮಾರ್ಗದರ್ಶನದಲ್ಲಿ ಡಾ:ಮಲ್ಲಿಕಾರ್ಜುನ ಹಾಗೂ ಸಿಬ್ಬಂದಿಗಳು ಆಗಮಿಸಿ ವಸತಿ ನಿಲಯದಲ್ಲಿನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ನಂತರ ನಿತ್ಯದ ಆರೋಗ್ಯ ಕಪಾಡಿಕೊಳ್ಳುವ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ವಸತಿ ನಿಲಯದ ವಾರ್ಡನ್ ಶಿವುಗೌಡ ಬಿರಾದಾರ,ಜೂನಿಯರ್ ವಾರ್ಡನ್ ಎನ್.ಎಮ್ ಪೀರಗೋಳ,ಪತ್ರಕರ್ತ ಮಹಾದೇವಪ್ಪ ಬೊಮ್ಮನಹಳ್ಳಿ ಸೇರಿದಂತೆ ಅನೇಕರಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular