ಶ್ರೀಮತಿ ಪಿಲ್ಲೂ ಹೋಮಿ ಇರಾಣಿಯವರ ಜನ್ಮ ದಿನ: ವಿಜೆತರಿಗೆ ಬಹುಮಾನ ವಿತರಣೆ

0
20

ಕಲಬುರಗಿ: ಸಿದ್ಧಾರ್ಥ ಅಡಿಟೋರಿಯಂ ಹಾಲ್‍ನಲ್ಲಿ ಶ್ರೀಮತಿ ಪಿಲ್ಲೂ ಹೋಮಿ ಇರಾಣಿ ಮಹಿಳಾ ಮಹಾವಿದ್ಯಾಲಯ ವತಿಯಿಂದ ಶ್ರೀಮತಿ ಪಿಲ್ಲೂ ಹೋಮಿ ಇರಾಣಿಯವರ ಜನ್ಮ ದಿನಾಚರಣೆ ನಿಮಿತ್ತ ವಿವಿಧ ಸ್ಪರ್ಧೆಯಲ್ಲಿ ವಿಜೆತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.

ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಕೆ.ನೀಲಾ, ನವರೋಜ ಇರಾಣಿ, ಶ್ರೀಮತಿ ಪಿಲ್ಲೂ ಹೋಮಿ ಇರಾಣಿ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಜ್ಯೋತಿ ಎಮ್.ಸ್ವಾಮಿ ಸೇರಿದಂತೆ ಶಿಕ್ಷಕಿಯರು, ಸಿಬ್ಬಂದಿವರ್ಗದವರು ಹಾಗೂ ವಿದ್ಯಾರ್ಥಿ ವೃಂದದವರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here