ಛಲವಾದಿ ಸಮುದಾಯಕ್ಕೆ ನಿವೇಶನ ಮಂಜೂರು ಮಾಡಬೇಕೆಂದು ಮನವಿ

0
33

ಕಲಬುರಗಿ: ಛಲವಾದಿ ಸಮುದಾಯಕ್ಕೆ ಮಹಾನಗರ ಪಾಲಿಕೆ ವ್ಯಾಪ್ತಿಯ ಎಸ್.ಎಂ. ಪಂಡಿತ್ ರಂಗಮಂದಿರ ಹಿಂದುಗಡೆ ಖಾಲಿ ಇರುವ ನಿವೇಶನವನ್ನು ಮಂಜೂರು ಮಾಡಬೇಕೆಂದು ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಜಿಲ್ಲಾ ಜಯಂತೋತ್ಸವ ಸಮಿತಿ ವತಿಯಿಂದ ಮಹಾನಗರ ಪಾಲಿಕೆ ಪೂಜ್ಯ ಮಹಾಪೌರರಾದ ವಿಶಾಲ್ ದರ್ಗಿ ಹಾಗೂ ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ವಿಶಾಲ್ ನವರಂಗ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ಡಾ: ವಿಠ್ಠಲ ದೊಡ್ಡಮನಿ, ಜಿಲ್ಲಾಧ್ಯಕ್ಷ ದಿನೇಶ ಎನ್. ದೊಡ್ಡಮನಿ, ಕಾರ್ಯಾಧ್ಯಕ್ಷ ರಾಜು ಸಂಕಾ, ಪ್ರ ಕಾರ್ಯದರ್ಶಿ ರುಕ್ಮೇಶ ಭಂಡಾರಿ, ಪ್ರಧಾನ ಕಾರ್ಯದರ್ಶಿ ಅಶ್ವಿನ್ ಸಂಕಾ, ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಕಪನೂರ ಸೆರಿದಂತೆ ಇತರರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here