ಕಲಬುರಗಿ: ಡಿಸಿಪಿ ಕನಿಕಾ ಸಿಕ್ರಿವಾಲ್ ಅವರು ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ರೌಡಿಗಳ ಪರೇಡ್ ನಡೆಸಿ ಕಾನೂನು ಬಾಹಿರ ಚಟುವಟಿಕೆ ನಡೆಸಿದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ಗಳಿಗೆ ಎಚ್ಚರಿಕೆ ನೀಡಿದರು. ಆರ್.ಜಿ.ನಗರ ಪೆÇಲೀಸ್ ಠಾಣೆ ಪಿಐ ಕುಬೇರ ರಾಯಮಾನೆ, ಪಿಎಸ್ಐ ಹಾಗೂ ಸಿಬ್ಬಂದಿ ಇದ್ದರು.