ಬೆಂಗಳೂರು; ಅಲ್ಪಸಂಖ್ಯಾತರ ನಿರ್ದೇಶನಾಲಯದ 2023 -24 ನೇ ಸಾಲಿನಲ್ಲಿ 1 ರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತÀರ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿವೇತನಕ್ಕಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 8 ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.