ಚಿತ್ತಾಪುರ: ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಭಯ ನಿವಾರಣ ಕಾರ್ಯಾಗಾರ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಭಯ ನಿವಾರಣಾ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.
ಇದೇ ವೆಳೆ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಅವರು ಸಸಿಗೆ ನಿರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ತಾಲೂಕು ಅಧ್ಯಕ್ಷ ಕಾಶಿನಾಥ ಗುತ್ತೇದಾರ, ಕೆ.ಎಂ ವಿಶ್ವನಾಥ ಮರತೂರ, ಸಿದ್ಧಲಿಂಗ ಬಾಳಿ, ಮಲ್ಲಿಕಾರ್ಜುನ ಸೇಡಂ, ವಿನೋದ ಗೌಳಿ, ಸೋಮಶೇಖರ ಕಲ್ಲಶೆಟ್ಟಿ, ಮೋನಯ್ಯ ಪಂಚಾಳ, ವೀರಸಂಗಪ್ಪ ಸುಲೇಗಾಂವ, ನಟರಾಜ ಶಿಲ್ಪಿ, ಎಂ.ಡಿ ಮಶಾಖ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.