ವರ್ಗಾವಣೆ ಸ್ಥಳಕ್ಕೆ ಹೋಗಲು ಆದೇಶಿಸಲು ಆಗ್ರಹ

0
29

ಕಲಬುರಗಿ: ಸರಕಾರದ ಆದೇಶದಂತೆ ಮಹಾನಗರ ಪಾಲಿಕೆಯಿಂದ ಬೆರೆಡೆಗೆ ವರ್ಗಾವಣೆಗೊಂಡು ಎರಡು ತಿಂಗಳಾದರು ವರ್ಗಾವಣೆಗೊಂಡ ಸ್ಥಳಕ್ಕೆ ಕರ್ತವ್ಯಕ್ಕೆ ಹಾಜರಾಗದೆ ಪಾಲಿಕೆಯಲ್ಲಿವೆ ಕೆಲಸ ನಿರ್ವಹಿಸುತ್ತಿರುವ ಬಾಬು ಸುಭಾಷ ಅವರನ್ನು ವರ್ಗಾವಣೆಗೊಂಡ ಸ್ಥಳಕ್ಕೆ ಹೋಗಲು ಆದೇಶಿಸಬೇಕೆಂದು ಜೈ ಕನ್ನಡಿಗರ ಸೇನೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಹೆಚ್. ಭಾಸಗಿ, ರಾಮಾ, ಅನೀಲ, ಮಲ್ಲು, ಅನಂದ, ಹಣಮಂತ ಸೇರಿದಂತೆ ಇನ್ನಿತರರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here