ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕರ ಜನಸ್ಪಂದನ ಕಾರ್ಯಕ್ರಮ ಮುಂದೂಡಿಕೆ

0
32

ಕಲಬುರಗಿ: ಕಲಬುರಗಿ ದಕ್ಷಿಣ ವಿಧಾನ ಸಭಾ ಕ್ಷೇತ್ರಗಳ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು, ಇದೇ ಜ.6ರಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆಯಬೇಕಿದ್ದಂತಹ ಜನಸ್ಪಂದನ ಕಾರ್ಯಕ್ರಮ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಕೆಲವು ಅನಿವಾರ್ಯ ಕಾರಣಗಳಿಂದಾಗಿ ಸದರಿ ಜನಸ್ಪಂದನ ಮುಂದೂಡಲಾಗಿದೆ, ಮುಂದಿನ ದಿನಾಂಕ ತಕ್ಷಣ ನಿರ್ಧಾರ ಮಾಡಿ ತಿಳಿಸಲಾಗುತ್ತದೆ ಎಂದು ಶಾಸಕ ಅಲ್ಲಂಪ್ರಭು ಪಾಟೀಲ್‌ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here