ಕಲಬುರಗಿ: ಭೈರಾಮಡಗಿ ಉಪಕೇಂದ್ರದ ಅಂಗನವಾಡಿ ಕೇಂದ್ರ ಎರಡರಲ್ಲಿ ಇಂದು ಪೋಷಣಾ ಅಭಿಯಾನ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವೈಜಯಂತಿ ಕಾರ್ಯಕ್ರಮದ ಉದ್ಘಾಟಸಿದರು. ಕಾರ್ಯಕ್ರಮದ ಮಹತ್ವವನ್ನು ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಳಾದ ಶಶಿಧರ್ ಅವರು ಮಾತನಾಡಿದರು ಕಾರ್ಯಕ್ರಮದ ನಿರೂಪಣೆ ಕಿರಿಯ ಆರೋಗ್ಯ ಸಹಾಯ ಲಕ್ಷ್ಮಿಕಾಂತ್ ಅವರು ನೆರವೇರಿಸಿದರು ಕಾರ್ಯಕ್ರಮದಲ್ಲಿ ಹಾಗೂ ಅಂಗನವಾಡಿ ಕೇಂದ್ರದ ಕಾರ್ಯಕರ್ತರು ಕಾರ್ಯಕರ್ತರು ಭಾಗವಹಿಸಿದ್ದರು.