ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ಎಸ್ಸಿ ಎಸ್ಟಿ ನೌಕರರ ಸಂಘದ ಅಧ್ಯಕ್ಷರಾದ ಪ್ರೊ. ಗುರು ಶ್ರೀರಾಮುಲು, ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಚಂದ್ರಕಾಂತ್ ಯಾತನೂರ, ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಎಚ್. ಟಿ.ಪೋತೆ, ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ. ರಮೇಶ್ ಲಂಡನ್ ಕರ್, ಪ್ರಾಧ್ಯಾಪಕರಾದ ಪ್ರೊ. ರಾಮುಲು ಹಾಗೂ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಡಿ.ಬಿ ಪಾಟೀಲ್ ಮತ್ತು ಗುಲ್ಬರ್ಗ ವಿಶ್ವವಿದ್ಯಾಲಯದ ಅತಿಥಿ ಪ್ರಾಧ್ಯಾಪಕರುಗಳು, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭಾವ ಚಿತ್ರಿಕ್ಕೆ ವಿಶೇಷ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು.