ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 7 ಲಕ್ಷಕ್ಕೂ ಅಧಿಕ ಮೌಲ್ಯದ ತಂಬಾಕು ಜಪ್ತಿ

0
36

ಬೀದರ್; ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಸುಮಾರು 7.20 ಲಕ್ಷ ರೂ.ಗಳ ಮೌಲ್ಯದ ತಂಬಾಕು ಜಪ್ತಿ ಮಾಡಿದ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಬಂಗ್ಲಾ ಕ್ರಾಸ್ ಬಳಿ ವರದಿಯಾಗಿದೆ.

ಹೈದ್ರಾಬಾದ್‍ನಿಂದ ಮುಂಬಯಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾಫರ್ಮಿಯಾ ಎಂಬಾತನ ಮೇಲೆ ಎಫ್‍ಐಆರ್ ದಾಖಲಾಗಿದೆ. ಅಕ್ರಮ ಸಾಗಾಟಕ್ಕೆ ಬಳಸಿದ್ದ 20 ಲಕ್ಷ ರೂ.ಗಳ ಮೌಲ್ಯದ ವಾಹನವನ್ನೂ ಸಹ ಜಪ್ತಿ ಮಾಡಲಾಗಿದ್ದು, ಈ ಕುರಿತು ಬಸವಕಲ್ಯಾಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here