ಕಲಬುರಗಿ; ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿರಿಯನ್ನಾಗಿ 2015ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಹಾಕೆ ಅಕ್ಷಯ್ ಮಛೇಂದ್ರ ಅವರನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ನಾಗಪ್ಪ ಎಸ್ ಪರೀತ್ ಆದೇಶ ಹೊರಡಿಸಿದೆ.
ಎಸ್ಸಿ ಅಡ್ಡೂರು ಶ್ರೀನಿವಾಸಲು ಅವರನ್ನು ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ಜನರಲ್ ಹುದ್ದೆಗೆ ವರ್ಗಾಯಿಸಲಾಗಿದ್ದು, ಅಕ್ಷಯ್ ಅವರು ಈ ಮೊದಲು ಕಲಬುರಗಿ ಗ್ರಾಮಾಂತರ ಎಭಾಗದ ಹೆಚ್ಚುವರಿ ಎಸ್ಪಿಯಾಗಿದರು.
ಚಿಕ್ಕಮಗಳೂರು ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದ ಅವರು ಪಸ್ತುತ ಗೃಹರಕ್ಷಕ ದಳದ ಡೆಪ್ಕುಟಿ ಕಮಾಂಡೆಂಟ್ ಜನರಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.