ಮಾದರಿ ಬಜೆಟ್

0
15

ಕಲಬುರಗಿ: ಈ ಬಾರಿ ಬಜೆಟ್‍ನಲ್ಲಿ 52 ಸಾವಿರ ಕೋಟಿ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ನೀಡಿದ್ದು ಇಡೀ ದೇಶದಲ್ಲೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾದರಿಯಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಶಿವುಕುಮಾರ ಚೋರಗಿ ಹೇಳಿದ್ದಾರೆ.

ನಿಷ್ಪಕ್ಷಪಾತ ಮತ್ತು ನ್ಯಾಯಯುತ ಸಮಾಜ ನಿರ್ಮಾಣಕ್ಕಾಗಿ ಸಂಪತ್ತಿನ ಮರುಹಂಚಿಕೆ ಮಾಡುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರೆಂಟಿ ಯೋಜನೆಗಳನ್ನು ಚಾಚೂ ತಪ್ಪದೆ ಅನುಷ್ಠಾನಗೊಳಿಸಿ ಇಡೀ ದೇಶದಲ್ಲೇ ಮಾದರಿ ರಾಜ್ಯವಾಗಿದೆ. ಬಸವಣ್ಣನವರ ಆಶಯದಂತೆ ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ ಎಂದು ಬಣ್ಣಿಸಿದ್ದಾರೆ.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here