ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ಗ್ರಾಪಂ ಆವರಣದಲ್ಲಿ ಪ್ರತಿಭಟನೆ

0
32
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ಹಲಕರ್ಟಿ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ಎಸ್.ಯು.ಸಿ.ಐ ಕಮ್ಯೂನಿಸ್ಟ್‌ ಪಕ್ಷದ ಮುಖಂಡರು ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಗ್ರಾಪಂ ಕಚೇರಿ ಆವರಣದಲ್ಲಿ ಫೆ. 23 ರಂದು ಮಧ್ಯಾಹ್ನ 1 ಗಂಟೆಗೆ ಬೃಹತ್ ಪ್ರತಿಭಟನೆ ನಡೆಸಿದರು.

ನಂತರ ಉಪ ತಹಶೀಲ್ದಾರ್ ಮುತ್ತಪ್ಪ ಕತ್ತನಹಳ್ಳಿ ಹಾಗೂ ತಾಪಂ ಸಹಾಯಕ ನಿರ್ದೇಶಕ ಪಂಡೀತ್ ಶಿಂಧೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅನೇಕ ಮುಖಂಡರು ಹಾಗೂ ಪದಾಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here