ಕೇಂದ್ರ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ: ಕೆಲಕಾಲ ಆತಂಕ

0
17

ಕಲಬುರಗಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಬ್ಯಾಗ್ ಒಂದು ಪತ್ತೆಯಾದ ಹಿನ್ನೆಲೆಯಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅನುಮಾನಾಸ್ಪದರೀತಿಯಲ್ಲಿ ಬ್ಯಾಗ್ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಆತಂಕಗೊಂಡು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದು ಬಾಂಬ್ ನಿಷ್ಕ್ರಿಯ ದಳ,ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಮತ್ತು ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Contact Your\'s Advertisement; 9902492681

ಬ್ಯಾಗ್‍ನಲ್ಲಿ ಯಾವುದೇ ಆತಂಕಕ್ಕೆ ಈಡಾಗಬೇಕಾದಂತ ವಸ್ತುಗಳು ಪತ್ತೆಯಾಗಿಲ್ಲ. ಬಾಂಬ್ ನಿಷ್ಕ್ರಿಯ ದಳದವರು ಬ್ಯಾಗ್‍ನ್ನು ಪೆÇಲೀಸರಿಗೆ ಒಪ್ಪಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here