ಕಲಬುರಗಿ: ಕದಂಬ ಶಿಕ್ಷಣ ಸಂಸ್ಥೆಯ ಜೆ.ಪಿ.ಪ್ರಾಥಮಿಕ ಮತ್ತು ಪ್ರೌಢಶಾಲೆಯ 41ನೇ ವಾರ್ಷಿಕೋತ್ಸವ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ರಾಷ್ಟ್ರೀಯ ಭ್ರಷ್ಟಾಚಾರ ನಿಗ್ರಹ ಮತ್ತು ಕಾರ್ಯಾಚರಣೆ ಸಮಿತಿ ಕರ್ನಾಟಕ ರಾಜ್ಯ ಡಾ.ಎ.ಎಸ್ ಭದ್ರಶೆಟ್ಟಿ, ಅಧ್ಯಕ್ಷರಾದ ಡಾ.ಎ.ಎಸ್ ಭದ್ರಶೆಟ್ಟಿ ಅವರು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪ್ರದಾನ ಮಾಡಿದರು.