ದೇವಿಂದ್ರ ನಡುವಿನಮನಿ ರಾಜಾಪೂರ ನೇಮಕ

0
136

ಕಲಬುರಗಿ: ಜಿಲ್ಲಾ ಭೋವಿ ವಡ್ಡರ ಸಮಾಜದ ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ದೇವಿಂದ್ರ ನಡುವಿನಮನಿ ರಾಜಾಪೂರ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಭೋವಿ ವಡ್ಡರ ಸಮಾಜದ ಅಧ್ಯಕ್ಷ ಗುಂಡಪ್ಪ ಎಚ್. ಸಾಳಂಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here