ನೇತ್ರ ಚಿಕಿತ್ಸೆಗೆ ಒಳಗಾದವರ ಆರೋಗ್ಯ ವಿಚಾರಿಸಿದ ವಿಠಲ ನಾಯಕ

0
50

ಕಲಬುರಗಿ: ಮಾಜಿ ಶಾಸಕರಾದ ದಿ ವಾಲ್ಮೀಕ ನಾಯಕ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ನಿಮಿತ್ತವಾಗಿ ಉಚಿತ ಆರೋಗ್ಯ ತಪಾಸಣೆ ಮಾ 19 ರಂದು ಹಮ್ಮಿಕೊಳ್ಳಲಾಗಿತ್ತು.

ಈ ಉಚಿತ ಆರೋಗ್ಯ ತಪಾಸಣೆಯಲ್ಲಿ 73 ಜನ ನೇತ್ರ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾಗಿದ್ದರು,ಇಂದು 13 ಜನರ ಶಸ್ತ್ರ ಚಿಕಿತ್ಸೆಗೆ ಒಳಗಾದರು,ಇನ್ನು ಉಳಿದ 60 ಜನರ ನೇತ್ರ ಶಸ್ತ್ರ ಚಿಕಿತ್ಸೆಯನ್ನು ಎರಡು ಹಂತದಲ್ಲಿ ಮಾಡಲಾಗುತ್ತದೆ ಎಂದು ಆಸ್ಪತ್ರೆಯ ಮೇಲ್ವಿಚಾರಕರು ತಿಳಿಸಿದರು.

Contact Your\'s Advertisement; 9902492681

ಪ್ರಖ್ಯಾತ ಆಸ್ಪತ್ರೆಯಾದ ಕಲಬುರಗಿಯ ಅನುಗ್ರಹ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡವರನ್ನು ಮುಖಂಡರಾದ ವಿಠಲ ವಾಲ್ಮೀಕಿ ನಾಯಕ ಅವರು ಆರೋಗ್ಯ ವಿಚಾರಿಸಿದರು.

ಈ ಸಂಧರ್ಭದಲ್ಲಿ ವಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ, ಎಸ್ ಸಿ ಮೂರ್ಚಾದ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್, ವಾಲ್ಮೀಕಿ ಅಭಿಮಾನಿ ಬಳಗದ ಅಧ್ಯಕ್ಷ ಮಲ್ಲು ಇಂದೂರ,ನ್ಯಾಯವಾದಿ ಪ್ರಸಾದ ಅವಂಟಿ ಹಾಗೂ ಅನುಗ್ರಹ ಆಸ್ಪತ್ರೆಯ ವೈದ್ಯರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here