ಕೃಷಿ ವಿಜ್ಞಾನ ಕೇಂದ್ರ, ರದ್ದೇವಾಡ್ಗಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

0
21

ಕಲಬುರಗಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕೃಷಿ ವಿಜ್ಞಾನ ಕೇಂದ್ರ, ರದ್ದೇವಾಡ್ಗಿಯಲ್ಲಿ ಗಿಡ ನೆಡುವ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತ್ತು. ಇದೇ ಸಂದರ್ಭದಲ್ಲಿ ಕೇಂದ್ರದ ಮುಖ್ಯಸ್ಥರಾದ ಡಾ.ಪಿ.ವಾಸುದೇವ ನಾಯ್ಕ, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ಈ ವರ್ಷ ನಮ್ಮ ಕೇಂದ್ರದಿಂದ ಮೂರು ಹಂತಗಳಿಲ್ಲಿ ಒಟ್ಟು 5000 ಸಾವಿರ ಸಸಿಗಳನ್ನು ನೆಡುವ ಅಭಿಯಾನ ಹಮ್ಮಿಕೊಳ್ಳಲಾಗುವುದು.

ಮೊದಲನೆ ಹಂತ ವಿಶ್ವ ಪರಿಸರ ದಿನ, ಎರಡೆನೇ ಹಂತ ಐಸಿಎಆರ್ ಸಂಸ್ಥಪನಾ ದಿನದಂದು ಮತ್ತು ಮೂರನೇ ಹಂತ 15ನೇ ಅಗಸ್ಟ ರಂದು ಎಂದು ರೈತ ಬಾಂಧವರಿಗೆ ತಿಳಿಸಿದರು.

Contact Your\'s Advertisement; 9902492681

ಇಂದು ನಮ್ಮ ಕೇಂದ್ರದಲ್ಲಿ ವಿವಿಧ ಜಾತಿಯ ಗಿಡಗಳನ್ನು ಕೇಂದ್ರ ಸಿಬ್ಬಂದಿ ಮತ್ತು ರೈತ ಜೋತೆಗೂಡಿ ಸುಮಾರು 120 ಗಿಡಗಳನ್ನು ನೇಡಲಾಗಿದೆ. ಕಾರ್ಯಕ್ರಮದಲ್ಲಿ ಜೇವರ್ಗಿ ತಾಲ್ಲೂಕಿನ ವಿವಿಧÀ ಗ್ರಾಮಗಳಿಂದ ರೈತರು ಹಾಗೂ ಕೃಷಿ ವಿಜ್ಞಾನ ಕೇಂದ್ರ, ರದ್ದೇವಾಡ್ಗಿಯ ಸಿಬ್ಬಂದಿಗಳು ಭಾಗವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here