ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ: ಎರಡನೇ ಬಾರಿ ಕಾಂಗ್ರೆಸ್ ಗೆ ಗೆಲವು

0
94

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಮತ ಎಣಿಕೆಯ ಕಾರ್ಯ‌ಮುಕ್ತಾಗೊಂಡಿದ್ದು ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಬಿ ಪಾಟೀಲ್ ಎರಡನೇ ಬಾರಿ ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದಾರೆ.

ಪ್ರತಿಸ್ಪರ್ಧಿ ಬಿ.ಜೆ.ಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಗೆ ಸೋಲಿನಿ ರೂಚಿ ತೊರಿಸದ ಅವರು & ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ ಅವರನ್ನು ತೃತೀಯ ಸ್ಥಾನದಲ್ಲಿ ಕಟ್ಟಿಹಾಕುವಲಿ ಯಶಸ್ವಿಯಾಗಿದ್ದಾರೆ.

Contact Your\'s Advertisement; 9902492681

48,260 ಮತಗಳ ಕೋಟಾ ಫಿಕ್ಸ್ ಆಗಿತ್ತು. ದ್ವಿತೀಯ ಪ್ರಾಶಸ್ತ್ಯ ಮತಗಳ ಎಣಿಕೆಯಲ್ಲಿ 48,260 ಮತಗಳ ಕೋಟಾ ಮತಗಳು ತಲಪುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ.

ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯಲ್ಲಿ 19 ಅಭ್ಯರ್ಥಿಗಳು ಕಣದಲ್ಲಿ ಇದ್ದರು. ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅಲೆಗೆ ಬಿಜೆಪಿಯುವ ವಿಧಾನಸಭೆ, ಲೋಕಸಭೆ ಮತ್ತು ಇದೀಗ ಪರಿಷತ್ ಚುನಾವಣೆಯಲ್ಲಿಯು ಕಲ್ಯಾಣ ಕರ್ನಾಟಕದಲ್ಲಿ ಕಮಲ ಬಾಡಿ ಹೊಗಿರುವ ಸ್ಥಿತಿಯಲ್ಲಿ ಇದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here