ಕಲಬುರಗಿ: ವಿಸ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ಕಲಬುರಗಿ ನಗರದ ಗುಬ್ಬಿ ಕಾಲೋನಿಯಲ್ಲಿರುವ ಶ್ರೀಮತಿ ಇಂದುಮತಿ ಚಾರಿಟೇಬಲ್ ಟ್ರಸ್ಟಿನ(ರಿ) ಮನಸ್ವಿನಿ ಬುದ್ಧಿಮಾಂಧ್ಯ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳು ಯೋಗಾಭ್ಯಾಸ ಮಾಡಿದರು.
ಸಂಸ್ಥೆಯ ಅಧ್ಯಕ್ಷ ರಮೇಶ್ ಹತ್ತಿ, ಶಾಲೆಯ ಮುಖ್ಯೋಪಾಧ್ಯಾಯರಾದ ಆಶಾ ನಿಪ್ಪಾಣಿ, ವಿಶೇಷ ಶಿಕ್ಷಕರು, ಸಹ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ಮಕ್ಕಳ್ಳೆಲ್ಲರು ಯೋಗದಲ್ಲಿ ಪಾಲ್ಗೊಂಡಿದ್ದರು.