ಖಾಸಗಿ ಶಾಲೆಗಳಲ್ಲಿ ಡೊನೆಷನ್ ಹೆಚ್ಚಳ: ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

0
15

ಕಲಬುರಗಿ: ಹೆಚ್ಚಿನ ಶುಲ್ಕ ಪಡೆಯುವ ಖಾಸಗಿ ಶಾಲೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ  ಪ್ರತಿಭಟನೆ ನಡೆಸಲಾಯಿತು.

ಸಂಘಟನೆ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ, ಪಿಂಟು ಕ್ಷತ್ರಿ, ಮಹಿಬೂಬ್ ಬಿರಾಳ್, ಆರ್ಶ ಸಿಂಗೆ, ಸಂಜು ಸುಲ್ತಾನಪೂರ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here