ಸುರಪುರ: ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಡಾ.ಬಿ.ಆರ್.ಅಂಬೇಡ್ಕರ್ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳ ನೌಕರರ ಕ್ಷೇಮಾಭಿವೃಧ್ದಿ ಸಂಘದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ತಾಲೂಕಿನ ಕೋನ್ಹಾಳ ಗ್ರಾಮದ ರಾಮಪ್ಪ ಹಾದಿಮನಿ ಅವರಿಗೆ ನಗರದ ಟೈಲರ್ ಮಂಜಿಲ್ ಪ್ರವಾಸಿ ಮಂದಿರದಲ್ಲಿ ಯುವ ಹೋರಾಟಗಾರ ಬಸವರಾಜ ಸಿ ಹಾದಿಮನಿ ಸೇರಿದಂತೆ ಅನೇಕರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸಹದೇವಪ್ಪ ಬೆಣ್ಣೆ, ಮೈಲಾರೆಪ್ಪ ಹಾದಿಮನಿ,ಕಾರ್ತಿಕ ಸುರಪುರ ಸೇರಿದಂತೆ ಅನೇಕರಿದ್ದರು.