ಹಾಸ್ಟೆಲ್‍ಗೆ ಅರ್ಜಿ ಆಹ್ವಾನ

0
20

ಕಲಬುರಗಿ: 2024-2025ನೇ ಸಾಲಿನ ನಗರದ ಪ್ರಶಾಂತ ನಗರದಲ್ಲಿರುವ ಬೀರಲಿಂಗೇಶ್ವರ ಕುರುಬ, ಗೊಂಡ ಬಾಲಕರ ವಸತಿ ನಿಲಯಕ್ಕೆ ಪ್ರವೇಶ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕುರುಬ, ಗೊಂಡ, ಕಾಡು ಕುರುಬ, ಜೇನುಕುರುಬ ಸಮಾಜದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ವಸತಿಗೆ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 16.9.2024 ರ ಒಳಗಾಗಿ ಅರ್ಜಿ ಸಲ್ಲಿಸಬೇಕು.

Contact Your\'s Advertisement; 9902492681

ಈ ಅರ್ಜಿಯ ಜೊತೆಗೆ ಮೂರು ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಅಂಕಪಟ್ಟಿಯ ಪ್ರತಿ ಹಾಗೂ ಕಾಲೇಜಿನ ದಾಖಲಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9845615491, 9972785328, 9945871284, 9482424064, ವಸತಿ ನಿಲಯದ ಮೇಲ್ವಿಚಾರಕ ಶಿವಲಿಂಗಪ್ಪ ಎಂ.ವಗ್ಗಿ ಮೊ. 9902158317ಕ್ಕೆ ಸಂಪರ್ಕಿಸಬಹುದು ಎಂದು ಕರ್ನಾಟಕ ಪ್ರದೇಶ ಕುರುಬ, ಗೊಂಡ ಸಂಘದ ಜಿಲ್ಲಾಧ್ಯಕ್ಷ ಗುರುನಾಥ ಎಸ್. ಪೂಜಾರಿ ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here