ಕಲಬುರಗಿ; ಮಹಾನಗರ ಪಾಲಿಕೆ ಕರ, ಹಣಕಾಸು ಹಾಗೂ ಮೇಲ್ಮನವಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಚುನಾಯಿತರಾಗಿರುವ ಪರವಿನ್ ಬೇಗಂ ಅವರು ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಖನಿಜ್ ಫಾತಿಮಾ, ಮೇಯರ್ ಯಲ್ಲಪ್ಪ ನಾಯ್ಕೊಡಿ, ಉಪ ಮೇಯರ್ ಹೀನಾ ಬೇಗಂ, ಕುಡಾ ಅಧ್ಯಕ್ಷ ಮಜರ್ ಆಲಂಖಾನ್, ಕಾಂಗ್ರೆಸ್ ಮುಖಂಡರಾದ ಫರಾಜುಲ್ ಇಸ್ಲಾಂ, ಸೇರಿದಂತೆ ಇತರರು ಇದ್ದರು.