ಕೋಲಿ ಕಬ್ಬಲಿಗ ಸಮನ್ವಯ ಸಮಿತಿಯಿಂದ ಪ್ರತಿಭಟನೆ

0
61

ಕಲಬುರಗಿ: ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ ನಡೆದ ಅತ್ಯಾಚಾರ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಮತ್ತು ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ಕೋಲಿ ಕಬ್ಬಲಿಗ ಸಮನ್ವಯ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಮನವಿ ಮನವಿ ಸಲ್ಲಿಸಲಾಯಿತು. ಶರಣಪ್ಪ ತಳವಾರ, ಅವ್ವಣ್ಣ ಮ್ಯಾಕೇರಿ, ಬಸವರಾಜ ಬುದಿಹಾಳ, ಜಯಶ್ರೀ ಕಟ್ಟಿಮನಿ, ಸುನಿತಾ ತಳವಾರ ಸೇರಿದಂತೆ ಮತ್ತಿತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here