ಕಲಬುರಗಿ: ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ

0
71

ಕಲಬುರಗಿ: ದಲಿತ ರಾಜ್ಯಪಾಲರ ನಿಂದನೆ, ಮುಡಾ ಹಗರಣ ಹಾಗೂ ಕಲಬುರಗಿ ಹನಿಟ್ರ್ಯಾಪ್ ಪ್ರಕರದ ವಿರುದ್ಧ ಕಲಬುರಗಿಯಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.

ಸೋಮವಾರ ಇಲ್ಲಿನ ಕೇಂದ್ರ ಬಸ್ ನಿಲ್ದಾಣದ ಎದುರು ಧರಣಿ ಅವರು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಘೋಷಣೆ ಕೂಗಿ ರಾಜಿನಾಮೆಗೆ ಆಗ್ರಹಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮುಡ, ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್, ದತ್ತಾತ್ರೇಯ ಸಿ ಪಾಟೀಲ್ ರೇವೂರ್, ಅಮರನಾಥ್ ಪಾಟೀಲ್, ಬಿಜೆಪಿ ನಗರಾಧ್ಯಕ್ಷ ಚಂದು ಪಾಟೀಲ್, ಜಿಲ್ಲಾ ಗ್ರಾಮೀಣ ಭಾಗದ ಅಧ್ಯಕ್ಷ ಶಿವರಾಜ್ ರದ್ದೇವಾಡಿ, ಮಾಜಿ ಮಹಾಪೌರರಾದ ವಿಶಾಲ್ ದರ್ಗಿ, ಅಂಬರಾಯ ಅಸಷ್ಟಗಿ, ಸಂತೋಷ್ ಹಾದಿಮನಿ, ಬಾಬುರಾವ್ ಹಾಗರಗುಂಡಗಿ ಸೇರಿದಂತೆ ಮಹಿಳಾ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here