ಪಾಲಿಕೆ ಪೌರಕಾರ್ಮಿಕರ ಪ್ರತಿಭಟನೆಗೆ ಕೃಷ್ಣಾ ರೆಡ್ಡಿ ಬೆಂಬಲ

0
14

ಕಲಬುರಗಿ: ಖಾಯಂ ಉದ್ಯೋಗ ಮತ್ತು ಬಾಕಿ ವೇತನಕ್ಕೆ ಸಂಬಂಧಿಸಿದಂತೆ ಕಲಬುರಗಿ ಮಹಾನಗರ ಪಾಲಿಕೆ ಪೌರಕಾರ್ಮಿಕರು ಧರಣಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಜೆಡಿಎಸ್ ಮುಖಂಡ ಕೃಷ್ಣಾ ರೆಡ್ಡಿ ಅವರು ಭೇಟಿ ನೀಡಿ, ಈ ನಿಟ್ಟಿನಲ್ಲಿ ದೆಹಲಿಗೆ ನಿಯೋಗ ಕೊಂಡೊಯ್ಯುವುದಾಗಿ ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here