ವಾಡಿ (ಕಲಬುರಗಿ): ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್, ಮತ್ತು ಐಟಿ/ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ರ್ಗೆ ಅವರ ಜನ್ಮದಿನದ ಅಂಗವಾಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಳ ಮತ್ತು ಹೊರರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಕಾಂಗ್ರೆಸ್ ಪಕ್ಷದ ಕರ್ಯರ್ತರು ಆಚರಿಸಿದರು.
ಈ ಸಂರ್ಭದಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಕಿಶೋರ ಮಂಗಳೂರಕರ ಮಾತನಾಡಿ, ನಮ್ಮೆಲ್ಲರ ಹೆಮ್ಮೆಯ ನಾಯಕ ಪ್ರಿಯಾಂಕರ್ ಗೆ ಅವರು ಆಡಂಬ್ರಕ್ಕೆ ಹೆಚ್ಚು ಆಸ್ಪದ ಕೊಡುವುದಿಲ್ಲ ಹಾಗಾಗಿ ಅವರು ಜನ್ಮ ದಿನಾಚರಣೆಯನ್ನು ಆಚರಿಸಿಕೊಳ್ಳುವುದು ಬಿಟ್ಟಿದ್ದಾರೆ ಜೊತೆಗೆ ತಮ್ಮ ಅಭಿಮಾನಿಗಳಿಗೆ ಜನ್ಮದಿನ ಆಚರಿಸಿಕೊಳ್ಳುವುದಾದರೆ ವ್ರ್ಥ ರ್ಚು ಮಾಡದೆ ಬಡವರಿಗೆ ದಾನ ಮಾಡುವ ಮೂಲಕ ನನ್ನ ಹುಟ್ಟುಹಬ್ಬವನ್ನು ಆಚರಿಸಿ ಎಂದು ಸಲಹೆ ನೀಡಿದ್ದಾರೆ ಆ ಕಾರಣಕ್ಕಾಗಿ ವಾಡಿ ಪಟ್ಟಣದ ರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಾಗೂ ಹೊರರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಯೋಜನೆಯನ್ನು ಹಾಕಿದ್ದೇವೆ ಎಂದು ಹೇಳಿದರು.
ಈ ಸಂರ್ಭದಲ್ಲಿ ಯುವ ಮುಖಂಡರಾದ ರಾಮ ರಾಠೋಡ, ಗುತ್ತಿಗೆದಾರರಾದ ಮಲ್ಲಿಕರ್ಜುನ ಮಾಶಾಳ ಇತರರಿದ್ದರು.