ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

0
15

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಪ್ರಾಯೋಜಿತವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶರಣು ಪಾಟೀಲ ಮೋತಕಪಲ್ಲಿ ಅರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಾವಿರಾರು ಜನರು ಓಡಾಡುವ ಜಾಗದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಹೋರಾಟ ನಿಲ್ಲಿಸಬೇಕು ಇಲ್ಲವಾದಲ್ಲಿ ಹೋರಾಟವನ್ನು ಸ್ಥಳಾಂತರ ಮಾಡಬೇಕೆಂದು ಅವರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here