ಕಲಬುರಗಿ: ಕರ್ನಾಟಕ ವಚನ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಕಲಬುರಗಿ ಸಮಿತಿಯ ಕಲಬುರಗಿ ತಾಲೂಕಾ ಅಧ್ಯಕ್ಷರನ್ನಾಗಿ ಮದಸೂಧನ್ ಭೀಮಣ್ಣ ಚಿಂತನಪಳ್ಳಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಶಾಂತಲಿAಗ ಪಾಟೀಲ ಕೋಳಕೂರ ತಿಳಿಸಿದ್ದಾರೆ.
ಮಂಗಳನಾರ ನೇಮಕಾತಿ ಆದೇಶ ಹೊರಡಿಸಿದ ಅವರು, ಈ ಕೂಡಲೇ ತಮ್ಮ ಜವಾಬ್ದಾರಿಯನ್ನು ವಹಿಸಿಕೊಂಡು ಸಂಸ್ಥೆಯ ಸಂಘಟನೆ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿ ಸಂಸ್ಥೆಯನ್ನು ಸದೃಢಗೊಳಿಸಲು ಸಮರ್ಪಣಾ ಭಾವದಿಂದ ಶ್ರಮಿಸಬೇಕು ಎಂದು ನೂತನ ತಾಲೂಕು ಅಧ್ಯಕ್ಷ ಮದಸೂಧನ್ ಭೀಮಣ್ಣ ಚಿಂತನಪಳ್ಳಿ ಅವರನ್ನು ಸೂಚಿಸಿದರು.