ಜಿಲ್ಲಾಧಿಕಾರಿ ಡಾ. ಫೌಜಿಯಾ ತರನ್ನುಮ್ ಸೇರಿ ಸನ್ಮಾನ

0
13

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಲಬುರಗಿ ವತಿಯಿಂದ ಕಲಬುರಗಿ ಜಿಲ್ಲಾಧಿಕಾರಿ ಡಾ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಭಂವರ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್ ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀ ನಿವಾಸಲು ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.

ನೂತನ ಜಿಲ್ಲಾ ಅಧ್ಯಕ್ಷರಾದ ಬಸವರಾಜ ಬಳುಂಡಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಹೂಗಾರ ಜಿಲ್ಲಾ ಖಜಾಂಚಿ ಶ್ರೀಮಂತ ಪಟ್ಟೇದಾರ ರಾಜ್ಯ ಪರಿಷತ್ ಸದಸ್ಯರಾದ ಧರ್ಮರಾಯ ಜವಳಿ ಪ್ರಮುಖರಾದ ಚಂದ್ರಕಾAತ ಏರಿ ಎಂ.ಬಿ. ಪಾಟೀಲ ನೀಜಲಿಂಗಪ್ಪ ಕೊರಳ್ಳಿ ಬಾಬು ಮೌರ್ಯ ಪೀರಪ್ಪ ಸಾಗನೂರ ಸಂತೋಷ ಗುಂಗು ವೀರಶಟ್ಟಿ ಭರಮಣಿ ಸಂತೋಷ ಸಲಗರ ಪ್ರೇಮಾನಂದ, ಗುರುಶರಣ ನಾಗಶೆಟ್ಟಿ ಕೃಷ್ಣಾಚಾರಿ ಅಬ್ದುಲ್ ವ್ಹಾಹಬ್ ಇತರರು ಉಪಸ್ಥಿತರಿದ್ದರು.

Contact Your\'s Advertisement; 9902492681

ಕಲಬುರಗಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ ಅವರ ಸಹಕಾರ ಮಾರ್ಗದರ್ಶನ ಕೊರಲಾಯಿತು. ಜಿಲ್ಲಾಧಿಕಾರಿ ಅವರು ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಸುಮಾರು ೧೦ ನಿಮಿಷಗಳ ಕಾಲ ಚರ್ಚಿಸಿ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸೋಣ ಎಂದು ಸಲಹೆ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here