ಕಲಬುರಗಿ: ಸೇಡಂ ತಾಲೂಕಿನ ಬಿಬ್ಬಳ್ಳಿ ಗ್ರಾಮದ ಪಕ್ಕದಲ್ಲಿ ಹರಿಯುತ್ತಿರುವ ಕಾಗೀಣಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕನನ್ನು ಕಾಪಾಡಲು ಹೋದ ಸರಕಾರಿ ನೌಕರ ಸುಳಿಗೆ ಸಿಲುಕಿ ಮುಳುಗಿ ಸಾವನ್ನಪ್ಪಿದವ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.
ತಾಲೂಕಿನ ಯಗಡಾ ಸರಕಾರಿ ಶಾಲೆಯ ಬೋಧಕೇತರ ಸಿಬ್ಬಂದಿ (ಎಸ್.ಡಿ.ಎ) ನವೀನ್ ಸಾವು. ಶವ ಪತ್ತೆ ಮಾಡಿದ ಅಗ್ನಿಶಾಮಕ ದಳದ ಸಿಬ್ಬಂದಿ.