ಕಲಬುರಗಿ: ಮಹಾನಗರ ಪಾಲಿಕೆಯ ಹಿಂದುಗಡೆ ಇರುವ ವೀರಶೈವ ಕಲ್ಯಾಣ ಮಂಟಪದಲ್ಲಿ ಡಿಸೆಂಬರ್ ೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಗಿರುವ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಭಾಗವಹಿಸಲು ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವಾಯ್. ವಿಜೇಯಂದ್ರ ಹಾಗೂ ತಮ್ಮೇಶಗೌಡ ಅವರುಗಳು ಆಗಮಿಸಲಿದ್ದಾರೆಂದು ಗ್ರಾಮಾಂತರ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಪ್ರವೀಣ ತೆಗನೂರ ಹಾಗೂ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಲ್ಲು ಉದನೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.