ವಿನೋದಕುಮಾರ ಅವರಿಗೆ ಪಿ.ಎಚ್.ಡಿ ಪದವಿ ಪ್ರದಾನ

0
109

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಗ್ರಂಥಾಲಯ ಮಾಹಿತಿ  ವಿಜ್ಞಾನ ವಿಭಾಗದ ಪ್ರಾಧ್ಯಪಕರಾದ ಡಾ. ಬಿ.ಎಸ್. ಮಹೇಶ್ವರಪ್ಪಾ ಅವರ ಮಾರ್ಗದರ್ಶನದಲ್ಲಿ ವಿನೋದಕುಮಾರ ಅವರು “ಸ್ಟೇಟಸ್ ಪ್ರಾಬ್ಲಮ್ಸ್ ಅಂಡ್ ಪ್ರೋಸ್ಪೆಕ್ಟ್ಸ್ ಆಫ್ ಲೈಬ್ರರಿ ಆಟೋಮೇಷನ್ ಇನ್ ಫಸ್ಟ್ ಗ್ರೇಡ್ ಕಾಲೇಜಸ್ ಇನ್ ಕರ್ನಾಟಕ ಸ್ಟೇಟ್” ಎಂಬ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದಾರೆ ಎಂದು ವಿವಿಯ ಕುಲಸಚಿವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here