(ಜೆ.ಓ.ಸಿ) ಸಿಬ್ಬಂದಿಗಳ ಹಿಂದೆ ಸೇವೆಗೆ ಸೇರಿದ ಸೇವಾ ಭದ್ರತೆ ಹಾಗೂ ಪಿಂಚಣಿ ಸೌಲಭ್ಯ ಕಲ್ಪಿಸುವಂತೆ ಆಗ್ರಹ

0
28

ಕಲಬುರಗಿ: ವಿವಿಧ ಇಲಾಖೆಗಳಲ್ಲಿ ವಿಲೀನಗೊಂಡ ವೃತ್ತಿ ಶಿಕ್ಷಣ (ಜೆ.ಓ.ಸಿ) ಸಿಬ್ಬಂದಿಗಳು ಹಿಂದೆ ಸೇವೆಗೆ ಸೇರಿದ ದಿನಾಂಕದಿಂದ ಸೇವಾ ಭದ್ರತೆ ಹಾಗೂ ಪಿಂಚಣಿ ಸೌಲಭ್ಯವನ್ನು ಕಲ್ಪಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ವೃತ್ತಿ ಶಿಕ್ಷಣ (ಜೆಓಸಿ) ಇಲಾಖೆಯಿಂದ ವಿವಿಧ ಇಲಾಖೆಗಳಲ್ಲಿ ವಿಲೀನಗೊಂಡ ನೌಕರರ ಸಂಘದ ಅಧ್ಯಕ್ಷ ಮಲ್ಲಿನಾಥ ಕಳಸ್ಕರ್ ಅವರ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಲಾಯಿತು.

 

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here