ಪೌರತ್ವ ಕಾಯ್ದೆ ವಿರುದ್ಧ ಕಲಬುರಗಿಯಲ್ಲಿ ವೈದ್ಯರಿಂದ ಬೃಹತ್ ಪ್ರತಿಭಟನೆ

0
66

ಕಲಬುರಗಿ: ಕೇಂದ್ರ ಸರಕಾರ ಜಾರಿಗೆ ತಂದಿರು ನೂತನ ಪೌರತ್ವ ಕಾಯ್ದೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಇಂದು ಜಿಲ್ಲಾ ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಬೃಹತ್ ಪ್ರತಿಭಟನೆ ನಡೆಸಿದರು. ಡಾ. ಇರ‍್ಫಾನ್, ಡಾ. ಶಕೀಲ ಸೇರಿದಂತೆ ನೂರಾರು ವೈದ್ಯರು ಪ್ರತಿಭಟನೆಯಲ್ಲಿ ಭಾಗಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here