ಜೆಡಿಎಸ್ ಸಸಂದೀಯ ವ್ಯವಹಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಮೇಯರ್ ಜಿ.ಎಸ್.ರೇಹಮತ್ ಆಯ್ಕೆ

0
23

ಕಲಬುರಗಿ: ನಗರದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಜಿಲ್ಲಾ ಅಧ್ಯಕ್ಷ ಕೇದಾರಲಿಂಗಯ್ಯ ಹೀರೇಮಠ ನೇತೃತ್ವದಲ್ಲಿ ಜಾತ್ಯಾತೀತ ಜನತಾದಳ ಜಿಲ್ಲಾ ಘಟಕದ ಸಸಂದೀಯ ವ್ಯವಹಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಮೇಯರ್ ಜಿ.ಎಸ್.ರೇಹಮತ್ ಹಾಗೂ ವಿವಿಧ ವಿಭಾಗದ ಅಧ್ಯಕ್ಷರು, ಹಾಗೂ ಜಿಲ್ಲಾ ಪದಾಧಿಕಾರಿಗಳು, ತಾಲೂಕ ಅಧ್ಯಕ್ಷರು ಇವರುಗಳನ್ನು ನೇಮಕ ಮಾಡಲಾಯಿತು.

ಜಿಲ್ಲಾ ಕಾರ್ಯಧ್ಯಕ್ಷ ಸೈಯದ ಜಾಫರ ಹುಸೇನ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಶಾಮರಾವ ಸೂರನ್, ರಾಮಚಂದ್ರ ಅಟ್ಟೂರ್, ಮಲ್ಲಿಕಾರ್ಜುನ ಸಗಾಂಣಿ, ಮಹ್ಮದ್ ಜಿಯೋದ್ಧಿನ್ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here