85ನೇ ಸಮ್ಮೇಳನ ಯಶಸ್ಸಿಗೆ ಗುತ್ತೇದಾರ ಅಭಿನಂದನೆ

0
81

ಕಲಬುರಗಿ: ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ಸಿಯಾಗಿ ಜರುಗಿದ್ದು ಇದು ಮಾದರಿಯ ಸಮ್ಮೇಳನವಾಗಿದೆ ಎಂದು ಸಾಹಿತ್ಯ ಸಮ್ಮೇಳನದ ಆರೋಗ್ಯ ಸಮಿತಿಯ ಅಧ್ಯಕ್ಷರಾಗಿದ್ದ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು, ಸಮ್ಮೇಳನದ ಯಶಸ್ಸಿಗೆ ನಿರಂತರ ಶ್ರಮ ವಹಿಸಿದ ಜಿಲ್ಲಾಧಿಕಾರಿ ಶರತ್ ಬಿ, ಜಿಲ್ಲಾ ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ, ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು, ಸಾಹಿತ್ಯ ಆಸಕ್ತರು ಸೇರಿದಂತೆ ಸಮ್ಮೇಳನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ ಪ್ರತಿಯೊಬ್ಬರಿಗೂ ಅಭಿನಂದನೆ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here