ಪ್ಲಾಸ್ಟಿಕ್ ಬಳಕೆ ತಡೆಯುವಲ್ಲಿ ವಿಫಲ: ಜೈ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

0
33

ಕಲಬುರಗಿ: ಜೈ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಬಳಕೆ ತಡೆಯುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ ಎಂದು ಆರೋಪಿಸಿ  ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ಮಾಡಿದರು. ವೇದಿಕೆಯ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪಟ್ಟಣಶೆಟ್ಟಿ, ಶ್ರೀಕಾಂತ ಆಲೂರ, ಬಾಲರಾಜ, ಪ್ರಭು ಗುಡಿ, ಶರಣು ಖಾನಾಪುರು ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here