ಯಾತ್ರಿಕ ನಿವಾಸ ಕಾಮಗಾರಿಗೆ ಶಂಕುಸ್ಥಾಪನೆ

0
40

ಆಳಂದ: ತಾಲೂಕಿನ ಸುಂಟನೂರ ಗ್ರಾಮದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾದ ೨೫ ಲಕ್ಷ ರೂ. ವೆಚ್ಚದ ಯಲ್ಲಾಲಿಂಗೇಶ್ವರ ಯಾತ್ರಿಕ ನಿವಾಸದ ಕಾಮಗಾರಿಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಶಂಕುಸ್ಥಾಪನೆ ನೇರವೇರಿಸಿದರು.

ಈ ಸಂದರ್ಭದಲ್ಲಿ ಜಿಡಗಾ-ಮುಗಳಖೋಡ ಮಠದ ಪೀಠಾಧಿಪತಿ ಡಾ. ಮುರುಘರಾಜೇಂದ್ರ ಮಹಾಸ್ವಾಮೀಜಿ, ಹಿರಿಯ ಮುಖಂಡ ವೀರಣ್ಣ ಮಂಗಾಣೆ, ರಾಜಶೇಖರ ಮಲಶೆಟ್ಟಿ, ಮಹಿಬೂಬ ನಿಂಬರ್ಗಾ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು,.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here